August 14, 2020 7:27 am

ಧೂಳ್ ಎಬ್ಬಿಸಿದ ಚಾಲೆಂಜಿಂಗ್ ಸ್ಟಾರ್ D Boss ರಾಬರ್ಟ್ Theme Postar

ಡಿ ಬಾಸ್ ದರ್ಶನ್ ತೂಗುದೀಪ್ ಬಹು ನಿರೀಕ್ಷೆಯ ಚಿತ್ರ ರಾಬರ್ಟ್ ಫರ್ಸ್ ಲುಕ್ ಬಿಡುಗಡೆಯಾಗಿದೆ. ದರ್ಶನ್ ಈ ಸಿನಿಮಾದಲ್ಲಿ ಹೇಗಿರಬಹುದು ಎನ್ನುವ ಸುಳಿವು ನೀಡಿದ್ದು ಇಂದು ಅವರ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಪೋಸ್ಟ್ ಮಾಡಿ ಹೀಗೆ ಬರೆದುಕೊಂಡಿದ್ದಾರೆ.

‘’ನೀವೆಲ್ಲರೂ ಕಾತರದಿಂದ ಕಾಯುತ್ತಿರುವ ರಾಬರ್ಟ್ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ, ಚಿತ್ರದ ಥೀಮ್ ಹಾಗು ಫಸ್ಟ್ ಲುಕ್ ಹೇಗಿರಬಹುದೆಂಬ ಚಿತ್ರಣವನ್ನು ಇದರಲ್ಲಿ ಬಣ್ಣಿಸಲಾಗಿದೆ. ಉಮಾಪತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ತರುಣ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟಿಗೆ ಸಾವಿರಾರು ಜನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ಯಾನ್ಸ್ ಮೆಚ್ಚುಗೆ ಖುಷಿ ವ್ಯಕ್ತಪಡಿಸಿದ್ದಾರೆ.ಈ ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿದ್ದೇವೆ ಎಂದು ಕಮೆಂಟ್ ಮಾಡಿದ್ದಾರೆ.

Be the first to comment

Leave a Reply

Your email address will not be published.


*